ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ

wrappixel kit

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ

ಒಕ್ಕಲಿಗ ಸಮುದಾಯಗಳಾದ ಸರ್ಕಾರದ ಆದೇಶ ಸಂಖ್ಯೆ :ಸ ಕ ಇ 225 ಬಿಸಿಎ 2000, ದಿ:30.03.2002 ರ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3ಎ ನಲ್ಲಿ ಕ್ರ. ಸಂ: 1ರ (ಅ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್‌ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್‌ ಒಕ್ಕಲಿಗ, ದಾಸ್‌ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (GOUDA)/ ಗೌಡ(GOWDA), ಹಳ್ಳಿಕಾರ್‌ ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್‌, ನಾಮಧಾರಿ ಗೌಡ, ಉಪ್ಪಿನ ಕೊಳಗ  ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ “ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ” ವನ್ನು ಸ್ಥಾಪಿಸಲಾಗಿದೆ.

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS